ಬೆಂಗಳೂರು: ರಾಜ್ಯದಲ್ಲಿ ಮೇ 23ರ ಸಂಜೆ 5ರಿಂದ ಮೇ 24ರ ಸಂಜೆ 5 ಗಂಟೆವರೆಗೆ 130 ಕೋವಿಡ್-19 ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಆ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 2,089ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೋವಿಡ್–19 ಸೋಂಕಿನಿಂದಾಗಿ ಇದುವರೆಗೂ 42 ಜನರು ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 654 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 1,391ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:Covid-19 India Update | ಒಂದೇ ದಿನ 6767 ಜನರಿಗೆ ಕೊರೊನಾ ಸೋಂಕು, 147 ಸಾವು

ಬೆಂಗಳೂರು ನಗರ 1,ಮಂಡ್ಯ 15, ಕಲಬುರಗಿ 6, ಚಿಕ್ಕಬಳ್ಳಾಪುರ 27, ದಾವಣಗೆರೆ 4, ಯಾದಗಿರಿ 24, ಹಾಸನ 14, ಬೀದರ್ 6, ಉಡುಪಿ 23, ವಿಜಯಪುರ 1, ಉತ್ತರ ಕನ್ನಡ 2, ದಕ್ಷಿಣ ಕನ್ನಡ 1, ಧಾರವಾಡ 1, ಶಿವಮೊಗ್ಗ 2, ತುಮಕೂರು 2 ಮತ್ತು ಕೊಡಗು ಜಿಲ್ಲೆಯಲ್ಲಿ1 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.