ನವದೆಹಲಿ: ತಮಿಳುನಾಡಿಗೆ 2024ರ ಜನವರಿಯಲ್ಲಿ ಮತ್ತೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಶಿಫಾರಸು ಮಾಡಿದೆ.

ಡಿಸೆಂಬರ್ ಅಂತ್ಯದವರೆಗೆ ಪ್ರತಿ ದಿನ 3,128 ಕ್ಯೂಸೆಕ್ ನೀರು ಹರಿಸಬೇಕು. ಹಾಗೇ ಜನವರಿಯಲ್ಲಿ 1,030 ಕ್ಯೂಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದೆ.

ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಆದರೂ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ನೀರು ಹರಿಸುವಂತೆ ಹೇಳಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಕರ್ನಾಟಕದ ವಾದ....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.