ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೇವರ ಹೆಸರಿನಲ್ಲಿ ಕನ್ನಡದಲ್ಲೇ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಡಿ. ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್ ಪಿ. ಟಿ. ಉಷಾ ಮತ್ತು ಚಲನಚಿತ್ರ ಕಥೆ–ಸಂಭಾಷಣೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಬುಧವಾರ ದೆಹಲಿಗೆ ತೆರಳಿರುವ ಹೆಗ್ಗಡೆ, ಗುರುವಾರ ಕಲಾಪಕ್ಕೆ ಹಾಜರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಂಪುಟ ವಿಸ್ತರಣೆ: ಜುಲೈ 25ರಿಂದ ಸಿಎಂ ಬೊಮ್ಮಾಯಿ ಎರಡು ದಿನಗಳ ದೆಹಲಿ ಪ್ರವಾಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.