ಬಾಗಲಕೋಟೆ: ದಲಿತರು ಮತ ಬ್ಯಾಂಕ್ ಮಾತ್ರ ಆಗಿರಬೇಕೇ? ದಲಿತರು ಮುಖ್ಯಮಂತ್ರಿ ಆಗಬಾರದೇ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಪ್ರಶ್ನಿಸಿದರು.

ಬಾಗಲಕೋಟೆಯ ಕಲಾ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ವಾಲ್ಮೀಕಿ ಜನ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯ ಹುದ್ದೆ ಕೇವಲ ಕೆಲವರ ಸ್ವತ್ತಾ? ಅದನ್ನು ಗುತ್ತಿಗೆ ಹಿಡಿದುಕೊಂಡಿದ್ದಾರಾ? ದಲಿತರು ಮುಖ್ಯಮಂತ್ರಿ ಆಗಲಿ ಎನ್ನುವ ಔದಾರ್ಯ ಇಲ್ಲದಿದ್ದರೆ ಹೇಗೆ? ಎಂದು ಕೇಳಿದರು.

ಸತೀಶ ಜಾರಕಿಹೊಳಿ ಅವರಿಗೆ ನಾಡಿನ ದೊರೆಯಾಗುವ ಶಕ್ತಿ ಇದೆ. ನಿಮ್ಮ ಜತೆಗೆ ನಾವೆಲ್ಲರೂ ನಿಲ್ಲುತ್ತೇವೆ. ಅವಕಾಶ, ಸಮಯ ಕೂಡಿಬರಬೇಕಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.