ನನ್ನ ಅನ್ನದಾತರಿಗೆ ಅರ್ಥಾತ್ ನನ್ನ ಅಭಿಮಾನಿಗಳಿಗೆ ತಿಳಿಸುವುದೇನೆಂದರೆ ನನಗೆ ಏನು ಆಗಿಲ್ಲ ನಾಳೆ ನಾನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದೇನೆ ಆ ನಂತರ ನಿಮ್ಮೆಲ್ಲರನ್ನು ಕಾಣುತ್ತೇನೆ ದಯವಿಟ್ಟು ಯಾರೂ ಆಸ್ಪತ್ರೆಯ ಹತ್ತಿರ ಬರಬೇಡಿ ಆಸ್ಪತ್ರೆಯಲ್ಲಿರುವ ಬೇರೆ ರೋಗಿಗಳಿಗೆ ನನ್ನಿಂದ ತೊಂದರೆಯಾಗುವುದು ಸರಿಯಲ್ಲ ದಯಮಾಡಿ ಶಾಂತಿಯಿಂದಿರಿ’ pic.twitter.com/x0cDN0PWGJ