ಕನ್ಯಾಡಿ- ಉಜಿರೆ (ದಕ್ಷಿಣ ಕನ್ನಡ): ಇಲ್ಲಿನ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ದಶಮಾನೋತ್ಸವ ಪ್ರಯುಕ್ತ ಆಯೋಜಿಸಿರುವ ರಾಷ್ಟ್ರೀಯ ಧರ್ಮ ಸಂಸತ್ 2018ಹರಿದ್ವಾರದ ಜುನಾ ಅಖಾಡದ ಮಹಾಮಂಡಲೇಶ್ವರ ಮಹಾಂತ ದಯಾನಂದ ಸರಸ್ವತಿ ಸೋಮವಾರ ಉದ್ಘಾಟಿಸಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದಾರೆ.

ವಿವಿಧ ಮಠಗಳ ಸ್ವಾಮೀಜಿಗಳು, ಹಲವು ಅಖಾಡಗಳ ಮಹಾಂತರು, ನಾಥ ಪಂಥದ ಸ್ವಾಮೀಜಿಗಳು, ನಾಗಾ ಸಾಧುಗಳು ಸೇರಿದಂತೆ ನೂರಕ್ಕೂ ಹೆಚ್ಚು ಸಾಧು, ಸಂತರು ವೇದಿಕೆಯಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.