ಬೆಂಗಳೂರು: ವ್ಯವಸ್ಥೆ ಬದಲಾಗದ ಹೊರತು ಏನು ಮಾಡಲು ಆಗುವುದಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ಹೇಳಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಕುರಿತು ಟ್ವೀಟ್ ಮಾಡಿರುವ ಅವರು ಬಿಜೆಪಿ, ಎಎಪಿ, ಕಾಂಗ್ರೆಸ್ ಪಕ್ಷದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ಮತ್ತೊಮ್ಮೆ ಎಲ್ಲವನ್ನು ಧೂಳಿಪಟ ಮಾಡಿದೆ. ಆದರೆ, ‘ಆಮ್ ಆದ್ಮಿ’ಪಕ್ಷ ಅಸಾಧಾರಣ ಗೆಲುವು ಸಾಧಿಸಿದ್ದು, ನಿಜಕ್ಕೂ ಅರವಿಂದ ಕೇಜ್ರಿವಾಲ್ ಅವರು ಸಮರ್ಥ ನಾಯಕರಾಗಿ ಹೊರಹೊಮ್ಮಿದ್ದಾರೆ. ವ್ಯವಸ್ಥೆ ಬದಲಾಗದೇ ಜನರೂ ಎಷ್ಟೇ ಕಷ್ಟ ಪಟ್ಟರೂ ಯಾವುದೇ ಪ್ರಯೋಜನವಿಲ್ಲ. ವ್ಯವಸ್ಥೆ ಬದಲಾಗದ ಹೊರತು ಏನನ್ನು ಮಾಡಲಾಗುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ.

ಟಬು ರಾವ್ ಅವರು ಕಾಂಗ್ರೆಸ್ ಕುರಿತಾಗಿ ಟ್ವೀಟ್ ಮಾಡಿರಬಹುದು ಎಂದು ಹೇಳಲಾಗುತ್ತಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಓದಿ... ಪಂಚರಾಜ್ಯ ಚುನಾವಣೆ ಫಲಿತಾಂಶ: ಬಿಜೆಪಿ ಜಯಭೇರಿ– ಎಎಪಿಗೆ ಗರಿ

ಓದಿ...

ಕಾಂಗ್ರೆಸ್ ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ: ಅನಿವಾರ್ಯ ಎಂದ ಶಶಿ ತರೂರ್

ದಿನೇಶ್ ಬೆಂಬಲಕ್ಕೆ ಪತ್ನಿ ಟಬು: ಹಿರಿಯರ ಬಗ್ಗೆ ಅಸಮಾಧಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.