ಬೆಂಗಳೂರು: ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘಕ್ಕೆ ಸರ್ವಾನುಮತದಿಂದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ನಗರದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಆಪ್ತ ಕಾರ್ಯದರ್ಶಿ ಡಾ. ರವಿ ಎಂ. ತಿರ್ಲಾಪುರ (ಅಧ್ಯಕ್ಷ), ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆಗಳ
ಸಚಿವರ ಆಪ್ತ ಕಾರ್ಯದರ್ಶಿ ಎಂ.ಕೆ. ಜಗದೀಶ್ (ಉಪಾಧ್ಯಕ್ಷ), ಬಿಡಿಎ ವಿಶೇಷ ಭೂಸ್ವಾಧೀನ ಅಧಿಕಾರಿ ಡಾ.ಬಿ.ಆರ್. ಹರೀಶ್ ನಾಯ್ಕ್ (ಕಾರ್ಯದರ್ಶಿ), ಶಿವಮೊಗ್ಗ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಾಳಿ (ಜಂಟಿ ಕಾರ್ಯದರ್ಶಿ), ಧಾರವಾಡ ತಹಶೀಲ್ದಾರ್ ಡಾ. ಸಂತೋಷ್ ಬಿರಾದಾರ್ (ಖಜಾಂಚಿ) ಅವರನ್ನು ಆಯ್ಕೆ
ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.