ಕೋಲಾರ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೋಲಾರ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಜಿ.ವೆಂಕಟೇಶ್ ಅವರು ವಾಸವಿರುವ ಕ್ವಾರ್ಟರ್ಸ್ ಮೇಲೆ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.#kolar#lokayukaraidpic.twitter.com/bG2uz5M9d6