ಕಲಬುರ್ಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್.ಎಂ.ಮಹೇಶ್ವರಯ್ಯ ಅವರನ್ನು ಕೇರಳದ ತಿರುವನಂತಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಂತರರಾಷ್ಟ್ರೀಯ ದ್ರಾವಿಡ ಭಾಷಾ ಶಾಸ್ತ್ರ ಸಂಸ್ಥೆಯ (ಐಎಸ್‌ಡಿಎಲ್) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

‘ದ್ರಾವಿಡ ಭಾಷೆಗಳ ಅಧ್ಯಯನ, ಸಂಶೋಧನೆ ಮತ್ತು ಸಂರಕ್ಷಣೆಗಾಗಿ 1977ರಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದೆ.ಅಧ್ಯಕ್ಷರ ಅಧಿಕಾರ ಅವಧಿ ಎರಡು ವರ್ಷ’ ಎಂದುಐಎಸ್‌ಡಿಎಲ್ ನಿರ್ದೇಶಕಪ್ರೊ.ನಡುವಟ್ಟಮ್ ಗೋಪಾಲಕೃಷ್ಣನ್ ತಿಳಿಸಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎ.ಮುರಿಗೆಪ್ಪ ಅವರು ಈ ಸಂಸ್ಥೆಯ ಹಾಲಿ ಅಧ್ಯಕ್ಷರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.