ಕರ್ನಾಟಕದ ಎಂಟು ಕಡೆಗಳಲ್ಲಿ ಇಎಸ್ಐ ಆಸ್ಪತ್ರೆಗಳನ್ನು ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾ ನಿಗಮ ತಾತ್ವಿಕ ಅನುಮೋದನೆ ನೀಡಿದೆ ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಖಾತೆಯ ರಾಜ್ಯ ಸಚಿವ ರಾಮೇಶ್ವರ ತೇಲಿ ತಿಳಿಸಿದರು.

ಲೋಕಸಭೆಯಲ್ಲಿ ಸಂಸದರಾದ ಡಿ.ಕೆ. ಸುರೇಶ್ ಹಾಗೂ ನಳಿನ್ ಕುಮಾರ್ ಕಟೀಲು ಸೋಮವಾರ ಕೇಳಿರುವ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು.

ಬೆಂಗಳೂರಿನ ಬೊಮ್ಮಸಂದ್ರದಲ್ಲಿ 200 ಬೆಡ್, ದೊಡ್ಡಬಳ್ಳಾಪುರ, ಶಿವಮೊಗ್ಗ, ನರಸಾಪುರ, ಹಾರೋಹಳ್ಳಿ, ಬಳ್ಳಾರಿ, ತುಮಕೂರು ಹಾಗೂ ಉಡುಪಿಯಲ್ಲಿ ತಲಾ 100 ಬೆಡ್ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.