ಬೆಂಗಳೂರು:2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ 2022 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟವಾಗಿದೆ.

ಕ್ರೀಡಾ ಸಾಧಕರಿಗೆ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿ ಇದಾಗಿದ್ದು,ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಪ್ರಶಸ್ತಿಯನ್ನು ಪ‍್ರಕಟ ಮಾಡಿದರು.

ಮಂಗಳವಾರರಾಜಭವನದ ಗಾಜಿನ ಮನೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ,ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಸೇರಿದಂತೆ ಹಲವು ಗಣ್ಯರು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಯಾರಿಗೆ ಯಾವ ಪ್ರಶಸ್ತಿ? ಪಟ್ಟಿ ಇಲ್ಲಿದೆ

ಕ್ರೀಡಾರತ್ನ ಪ್ರಶಸ್ತಿ

1. ಕವನ ಎಂ.ಎಂ - ಬಾಲ್ ಬ್ಯಾಡ್ಮಿಂಟನ್
2. ಬಿ ಗಜೇಂದ್ರ - ಗುಂಡು ಎತ್ತುವುದು
3. ಶ್ರೀಧರ್ - ಕಂಬಳ
4. ರಮೇಶ್ ಮಳವಾಡ್ - ಖೋಖೋ
5. ವೀರಭದ್ರ ಮುಧೋಳ್ - ಮಲ್ಲಕಂಬ
6. ಖುಷಿ ಹೆಚ್ - ಯೋಗ
7. ಲೀನಾ ಅಂತೋಣಿ ಸಿದ್ದಿ - ಮಟ್ಟಿ ಕುಸ್ತಿ
8. ದರ್ಶನ್ - ಕಬ್ಬಡಿ.

ಏಕಲವ್ಯ ಪ್ರಶಸ್ತಿ

1. ಚೇತನ್ ಬಿ - ಅಥ್ಲೆಟಿಕ್ಸ್
2. ಶಿಖಾ ಗೌತಮ್ - ಬ್ಯಾಡ್ಮಿಂಟನ್
3. ಕೀರ್ತಿ ರಂಗಸ್ವಾಮಿ-ಸೈಕ್ಲಿಂಗ್
4. ಅದಿತ್ರಿ ವಿಕ್ರಾಂತ್ ಪಾಟೀಲ್ - ಫೆನ್ಸಿಂಗ್
5. ಅಮೃತ್ ಮುದ್ರಾಬೆಟ್ - ಜಿಮ್ನಾಸ್ಟಿಕ್
6. ಶೇಷೇಗೌಡ - ಹಾಕಿ
7. ರೇಷ್ಮಾ ಮರೂರಿ - ಲಾನ್ ಟೆನ್ನಿಸ್
8. ಟಿಜೆ ಶ್ರೀಜಯ್ - ಶೂಟಿಂಗ್
9. ತನೀಷ್ ಜಾರ್ಜ್ ಮ್ಯಾಥ್ಯೂ - ಈಜು
10. ಯಶಸ್ವಿನಿ ಘೋರ್ಪಡೆ - ಟೇಬಲ್ ಟೆನ್ನಿಸ್
11. ಹರಿಪ್ರಸಾದ್ - ವಾಲಿಬಾಲ್
12. ಸೂರಜ್ ಸಂಜು ಅಣ್ಣಿಕೇರಿ - ಕುಸ್ತಿ
13. ಹೆಚ್.ಎಸ್ ಸಾಕ್ಷತ್ - ನೆಟ್ ಬಾಲ್
14. ಮನೋಜ್ ಬಿ.ಎಂ - ಬ್ಯಾಸ್ಕೆಟ್ ಬಾಲ್
15. ರಾಘವೇಂದ್ರ ಎಂ. - ಪ್ಯಾರಾ ಅಥ್ಲೆಟಿಕ್ಸ್

ಜೀವಮಾನ ಸಾಧನೆ ಪ್ರಶಸ್ತಿ

1. ಅಲ್ಕಾ ಎನ್ ಪಡುತಾರೆ - ಸೈಕ್ಲಿಂಗ್
2. ಬಿ. ಆನಂದ್ ಕುಮಾರ್ - ಪ್ಯಾರಾ ಬ್ಯಾಡ್ಮಿಂಟನ್
3. ಶೇಖರಪ್ಪ - ಯೋಗ
4. ಅಶೋಕ್ ಕೆಸಿ - ವಾಲಿಬಾಲ್
5. ರವೀಂದ್ರ ಶೆಟ್ಟಿ - ಕಬಡ್ಡಿ
6. ಬಿ.ಜೆ ಅಮರನಾಥ್- ಯೋಗ

ಕ್ರೀಡಾ ಪೋಷಕ ಪ್ರಶಸ್ತಿ

1. ಬಿ.ಎಂ.ಎಸ್. ಮಹಿಳಾ ಕಾಲೇಜು - ಬೆಂಗಳೂರು ನಗರ ಜಿಲ್ಲೆ
2. ಮಂಗಳ ಫ್ರೆಂಡ್ಸ್ ಸರ್ಕಲ್ - ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ
3. ನಿಟ್ಟೆ ಎಜುಕೇಷನ್ ಟ್ರಸ್ಟ್ - ಉಡುಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.