ನವದೆಹಲಿ: ಚುನಾವಣಾ ಬಾಂಡ್ ಎಂಬುದು ರಾಜಕೀಯ ಭ್ರಷ್ಟಾಚಾರ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಆರೋಪಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗುವ ಮುನ್ನ ಜನರಿಗೆ ಇದರ ಬಗ್ಗೆ ಮಾಹಿತಿ ಸಿಗುವಂತೆ ಸುಪ್ರೀಂ ಕೋರ್ಟ್ ಮಾಡಿದೆ. ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ ನೀಡಲು ಸುಪ್ರೀಂ ಕೋರ್ಟ್ ಧೈರ್ಯ ಮಾಡಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಶೀಘ್ರ ವಿಚಾರಣೆಗೆ ಬರಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.