ಬೆಂಗಳೂರು: ರಾಜ್ಯ ವಿಧಾನ ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆಗೆ ವೇಳಾಪಟ್ಟಿಪ್ರಕಟಗೊಂಡಿದೆ.

ಎರಡು ಪದವೀಧರ ಕ್ಷೇತ್ರಗಳು ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಂದ ಪರಿಷತ್ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಜೂನ್ 13ರಂದು ಮತದಾನ ನಡೆಯಲಿದ್ದು, ಜೂನ್ 15ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗವು ಗುರುವಾರ ತಿಳಿಸಿದೆ.

ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕೆ.ಟಿ ಶ್ರೀಕಂಠೇಗೌಡ, ಹನುಮಂತ ನಿರಾಣಿ, ಅರುಣ್ ಶಹಪುರ ಅವರ ಸದಸ್ಯತ್ವಜುಲೈ 4ಕ್ಕೆ ಅಂತ್ಯಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.