ಬೆಂಗಳೂರು:ಲೋಕಸಭೆ ಉಪ ಚುನಾವಣೆಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಎಲ್.ಆರ್.ಶಿವರಾಮೇಗೌಡ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರನ್ನು ಕಣಕ್ಕೆ ಇಳಿಸಲು ಜೆಡಿಎಸ್ ತೀರ್ಮಾನಿಸಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಪ್ರಜಾವಾಣಿಗೆ ತಿಳಿಸಿದರು.

ಶಿವರಾಮೇಗೌಡ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದರಿಂದ ಕಣಕ್ಕೆ ಯಾರನ್ನು ಇಳಿಸಬೇಕು ಎಂದು ಎರಡೂ ಪಕ್ಷಗಳ ನಾಯಕರು ಲೆಕ್ಕಾಚಾರ ನಡೆಸಿದ ಬಳಿಕ ಈ ತೀರ್ಮಾನಕ್ಕೆ ಬಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.