ಕಲಬುರ್ಗಿ: ಚಿಂಚೋಳಿ ಹಾಗೂ ಕುಂದಗೋಳದಲ್ಲಿಉಪ ಚುನಾವಣೆಯ ಮತದಾನ ಆರಂಭವಾಗಿದ್ದು, ಹಲವೆಡೆ ಮತಯಂತ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಮತದಾನಕ್ಕೆ ಅಡಚಣೆ ಉಂಟಾಗಿದೆ.

ನೀಮಾ ಹೊಸಳ್ಳಿ, ಮಿರಿಯಾಣ, ಸೋಮಲಿಂಗದಳ್ಳಿ, ವೆಂಕಟಾಪುರ, ಗಾರಂಪಳ್ಳಿ ಹಾಗೂ ಐನೊಳ್ಳಿಯಲ್ಲಿ ಮತಯಂತ್ರಗಳಲ್ಲಿ ದೋಷ ಕಂಡು ಬಂದಿದೆ.

ಮತದಾನ ತಡವಾದಹಿನ್ನೆಲೆ ಚುನಾವಣಾ ಅಧಿಕಾರಿಗಳುಮತಗಟ್ಟೆಗಳಿಗೆ ದೌಡಾಯಿಸಿದ್ದಾರೆ. ಕೆಲವೆಡೆದೋಷ ಸರಿಪಡಿಸಿ ಮತದಾನಕ್ಕೆ ಅನುವು ಮಾಡಲಾಗಿದೆ.

ಚಿಂಚೋಳಿಯಲ್ಲಿ ಬೆಳಿಗ್ಗೆ 9 ಗಂಟೆವರೆಗೆ ಶೇ 7.88ರಷ್ಟು ಮತದಾನವಾಗಿದೆ.

ಕುಂದಗೋಳ ಉಪಚುನಾವಣೆ ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಶೇ.9.59 ರಷ್ಟು ಮತದಾನವಾಗಿದೆ. ಇದುವರೆಗೆ 10919 ಪುರುಷರು ಹಾಗೂ 7241 ಮಹಿಳೆಯರು ಸೇರಿದಂತೆ ಒಟ್ಟು 18,160 ಜನ ತಮ್ಮ ಮತ ಚಲಾಯಿಸಿದ್ದಾರೆ.

ಕ್ಷೇತ್ರದಲ್ಲಿ ಒಟ್ಟು 189441 ಮತದಾರಿದ್ದು ಚುನಾವಣಾ ಕಣದಲ್ಲಿ 8 ಅಭ್ಯರ್ಥಿಗಳು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.