ಸಂಕಷ್ಟದ ಕಾಲದಲ್ಲಿ ಸಹಕಾರ, ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ.@CMofKarnataka ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ. 1/2#100PercentCorruptSarkar