ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸಾಹಿತಿ ಸಾರಾ ಅಬೂಬಕ್ಕರ್
ADVERTISEMENT
ಕಾಸರಗೋಡು ಜಿಲ್ಲೆಯ ಪುದಿಯಾಪುರ್ ತರವಾಡು ಮನೆಯಲ್ಲಿ ಪಿ. ಅಹ್ಮದ್ ಮತ್ತು ಜೈನಾಬಿ ದಂಪತಿ ಮಗಳಾಗಿ ಜನಿಸಿದ್ದ ಸಾರಾ
‘ಚಂದ್ರಗಿರಿಯ ತೀರದಲ್ಲಿ’ ಎಂಬ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ
ಸಾರಾ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಗೌರವ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿವೆ. ಪ್ರಕಾಶಕಿಯೂ ಆಗಿದ್ದ ಅವರು ಚಂದ್ರಗಿರಿ ಪ್ರಕಾಶನದ ಮೂಲಕ ಅನೇಕ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯವು ಅವರಿಗೆ 2008ರಲ್ಲಿ ಗೌರವ ಡಾಕ್ಟರೇಟ್ ನೀಡಿದೆ.