ಮೈಸೂರು: ‘ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮದಿಂದ ರಾಜ್ಯದಲ್ಲಿ ರಸಗೊಬ್ಬರದ ಸಮಸ್ಯೆ ಇರುವುದು ನಿಜ. ಅದನ್ನು ಹಂತ ಹಂತವಾಗಿ ಬಗೆಹರಿಸುತ್ತೇವೆ. ಮುಂದಿನ ದಿನಗಳಲ್ಲಿ ಭಾರತದಲ್ಲೇ ರಸಗೊಬ್ಬರದ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮೈಸೂರಿನಲ್ಲಿ ಗುರುವಾರ ಹೇಳಿದರು.

ಕೊರತೆ ಇಲ್ಲ: ಬಿ.ಸಿ. ಪಾಟೀಲ

‘ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಸಿದರೆ ಅಂಥವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳಸಂತೆಕೋರರ ಪತ್ತೆಗೆ ವಿಶೇಷ ತಂಡ ರಚಿಸಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಮೈಸೂರಿನಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.