ಬೆಂಗಳೂರು: ಪ್ರಥಮ ಪಿಯುಸಿ ದಾಖಲಾತಿ ಅವಧಿಯನ್ನು ಡಿ.12ರವರೆಗೆ ವಿಸ್ತರಿಸಲಾಗಿದೆ.

‘ರಾಜ್ಯದ ಎಲ್ಲ ಪಿಯು ಕಾಲೇಜುಗಳು ತಮ್ಮ ಸೂಚನಾ ಫಲಕ ಮತ್ತು ವೆಬ್ಸೈಟ್ನಲ್ಲಿ ಇಲಾಖೆಯಿಂದ ಅನುಮತಿ ಪಡೆದ ಸಂಯೋಜನೆವಾರು ಹಾಗೂ ರೋಸ್ಟರ್ವಾರು ಪ್ರವೇಶಗಳ ಮಾಹಿತಿ ನೀಡಬೇಕು. ದಾಖಲಾತಿ ಶುಲ್ಕಗಳ ವಿವರ ಹಾಕಬೇಕು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ ಪೂರ್ಣ ವಿವರ ನೀಡಬೇಕು’ ಎಂದು ಇಲಾಖೆ ಹೇಳಿದೆ.

ಈ ಮೊದಲು, ಪ್ರಥಮ ಪಿಯು ದಾಖಲಾತಿಗೆ ನ.27 ಕೊನೆಯ ದಿನವಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.