ಹೆಣ್ಣು ಮಕ್ಕಳಿಗೆ ಅನುಕೂಲಕರವಾಗಿದ್ದ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ನೀಡುವ ಶುಚಿ ಯೋಜನೆಗೆ ಬಿಜೆಪಿ ಆಡಳಿತದಲ್ಲಿ ಗ್ರಹಣ ಹಿಡಿದಿತ್ತು.
ಮಹಿಳೆಯರ ಬಗ್ಗೆ ಗೌರವ, ಕಾಳಜಿ ಇಲ್ಲದ ಬಿಜೆಪಿ ಶುಚಿ ಯೋಜನೆಯನ್ನು ನಿರ್ಲಕ್ಷಿಸಿತ್ತು. ಈಗ ನಮ್ಮ ಸರ್ಕಾರ ಶುಚಿ ಯೋಜನೆಗಿದ್ದ ಅಡೆತಡೆಗಳನ್ನು ನಿವಾರಿಸಿ ಶಾಲಾ ಕಾಲೇಜಿನ ಹೆಣ್ಣುಮಕ್ಕಳಿಗೆ ನ್ಯಾಪ್‌ಕಿನ್… pic.twitter.com/d1ngKLVUNl