ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ… pic.twitter.com/JKagDRzd0e