ರಾಮನಗರ: ತಾಲ್ಲೂಕಿನ ಮೆಳೆಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದ ತಮ್ಮ ಆಪ್ತ ಕಾರ್ಯದರ್ಶಿ ರಮೇಶ್ ಅವರ ತಿಥಿ ಕಾರ್ಯದಲ್ಲಿ ಶಾಸಕ ಜಿ. ಪರಮೇಶ್ವರ್ ಭಾಗಿಯಾದರು.

ರಮೇಶ್ ಮಕ್ಕಳಾದ ಮೋಹಿತ್ ಹಾಗೂ ಶ್ರೇಯಾರನ್ನು ತಬ್ಬಿಕೊಂಡು ಸಂತೈಸಿದ ಶಾಸಕರು ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ‘ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಸ್ಥಳೀಯ ನಗರ ಸಂಸ್ಥೆ ಚುನಾವಣೆ ಮುಂದೂಡುವುದು ಸರಿಯಲ್ಲ. ಸರ್ಕಾರ ಹಾಗೂ ಚುನಾವಣಾ ಆಯೋಗ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು’ಎಂದು ಆಗ್ರಹಿಸಿದರು.

ಇನ್ನಷ್ಟು...

ಪರಮೇಶ್ವರ ಆಪ್ತ ರಮೇಶ್ ಡೈರಿಗಳು ಪತ್ತೆ?

ಐ.ಟಿ. ಅಧಿಕಾರಿಗಳ ಕಿರುಕುಳದಿಂದ ಪತಿ ಆತ್ಮಹತ್ಯೆ: ರಮೇಶ್ ಪತ್ನಿ ಸೌಮ್ಯಾ ಅಳಲು

‘ಅಪ್ಪ, ನಮ್ಮನ್ನು ಬಿಟ್ಟು ಹೋದಿಯಲ್ಲಪ್ಪ’

ರಮೇಶ್ ಆತ್ಮಹತ್ಯೆ ಬಳಿಕ ಐ.ಟಿ ಶೋಧ ಮೊಟಕು

ಜಿ.ಪರಮೇಶ್ವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.