ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 53ನೇ ಮೇಯರ್ ಆಗಿ ಬಿಜೆಪಿಯ ಕಾರ್ಪೊರೇಟರ್ ಗೌತಮ್ ಕುಮಾರ್ ಜೈನ್ ಅವರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:ಕೊನೆಗೂ ಪಾಲಿಕೆ ಗೆದ್ದ ಬಿಜೆಪಿ: ಗೌತಮ್ ಮೇಯರ್, ರಾಮಮೋಹನ್ ರಾಜು ಉಪ ಮೇಯರ್

ಬೆಂಗಳೂರಿನ ಶಾಂತಿನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಜೋಗುಪಾಳ್ಯ ವಾರ್ಡ್–89 ಸದಸ್ಯರಾಗಿರುವ ಗೌತಮ್, ಅಲ್ಲಿಂದ ಈ ವರೆಗೆ ಎರಡು ಬಾರಿ ಆಯ್ಕೆಯಾಗಿದ್ದಾರೆ.

ಗೌತಮ್ ಕುಮಾರ್ ಬಿ.ಕಾಂ ಪದವೀಧರ. ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಯಾಗಿ ಅವರು ಈ ವರೆಗೆ ಕಾರ್ಯನಿರ್ವಹಿಸಿದ್ದರು. ಶಾಂತಿನಗರದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯದರ್ಶಿಯಾಗಿ, ರಾಜ್ಯ ಯುವ ಮೋರ್ಚಾದ ಖಜಾಂಚಿಯಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನ ಅಭಿವೃದ್ಧಿಯೇ ಗುರಿ: ನೂತನ ಮೇಯರ್ ಗೌತಮ್ ಕುಮಾರ್ ಮೊದಲ ಮಾತು

ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಗೌತಮ್ ಜೈನ್, 2013-14ರಲ್ಲಿ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಅವರ ಆಯ್ಕೆಯಲ್ಲಿ ಆರ್ಎಸ್ಎಸ್ ಪ್ರಮುಖ ಪಾತ್ರ ವಹಿಸಿದೆ.ಬಿಜೆಪಿಯಿಂದ ಒಟ್ಟು ಏಳು ಮಂದಿ ಮೇಯರ್ಆಕಾಂಕ್ಷಿಗಳಿದ್ದರು. ಅಂತಿಮವಾಗಿ ಬಿಜೆಪಿ ವರಿಷ್ಠರು ಸಂಘ ಪರಿವಾರದ ಹಿನ್ನೆಲೆಯ ಗೌತಮ್ ಅವರನ್ನು ಪಕ್ಷದಿಂದ ಕಣಕ್ಕಿಳಿಸಿದ್ದರು.

ಇದನ್ನೂ ಓದಿ: ಮೇಯರ್ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಬೇಕೆಂದು ಹೇಳಿದ್ದೇ ನಾನು:ಆರ್. ಅಶೋಕ

ಇನ್ನಷ್ಟು

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಬಣ್ಣದ ರಾಜಕೀಯ

ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸಂಪರ್ಕದಲ್ಲಿ: ಕಾಂಗ್ರೆಸ್ ಸದಸ್ಯ ವಾಜಿದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.