ತೀರ್ಥಹಳ್ಳಿ: ಬೆಂಗಳೂರಿನ ದೊಡ್ಡಕಲ್ಲಸಂದ್ರದ ಮನೆಯಲ್ಲಿ ಕೊಲೆಯಾಗಿದ್ದ ಹಿರಿಯ ಗಣಿ ಮತ್ತು ಭೂ ವಿಜ್ಞಾನಿ ಪ್ರತಿಮಾ ಅಂತ್ಯಸಂಸ್ಕಾರ ಪಟ್ಟಣದಲ್ಲಿ ಸೋಮವಾರ ನಡೆಯಿತು.
.ಭೂ ವಿಜ್ಞಾನಿ ಪ್ರತಿಮಾ ಹತ್ಯೆ: ಮಹದೇಶ್ವರ ಬೆಟ್ಟದಲ್ಲಿ ಚಾಲಕ ಕಿರಣ್ ವಶಕ್ಕೆ.
ತುಡ್ಕಿ ಗ್ರಾಮದ ಸ್ವಗೃಹದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರು ಅಂತಿಮ ದರ್ಶನ ಪಡೆದರು. ಪುತ್ರ ಪಾರ್ಥ ಅಗ್ನಿಸ್ಪರ್ಶ ಮಾಡಿದರು. ಪತಿ ಸತ್ಯನಾರಾಯಣ ಸೇರಿದಂತೆ ಕುಟುಂಬದವರು, ಸಾರ್ವಜನಿಕರು ಇದ್ದರು.
.ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಭೂವಿಜ್ಞಾನಿ KS ಪ್ರತಿಮಾ ಕೊಲೆಗೆ ಕಾರಣ ಬಹಿರಂಗ!.
ವಿಜಯದಶಮಿಯ ಹಿಂದಿನ ದಿನ ತುಡ್ಕಿಯಲ್ಲಿ ನಿರ್ಮಿಸಿದ್ದ ನೂತನ ಮನೆಯ ಗೃಹಪ್ರವೇಶ ನಡೆದಿತ್ತು. ಸಮಾರಂಭದಲ್ಲಿ ಪ್ರತಿಮಾ ಸಂಭ್ರಮದಿಂದ ಭಾಗವಹಿಸಿದ್ದರು. ಕೇವಲ 15 ದಿನದಲ್ಲೇ ಪ್ರತಿಮಾ ಕೊಲೆಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.
.ಭೂ ವಿಜ್ಞಾನಿ ಪ್ರತಿಮಾ ಕೊಲೆ: ಉಸಿರುಗಟ್ಟಿಸಿ ಚಾಕುವಿನಿಂದ ಕತ್ತು ಕೊಯ್ದು ಹತ್ಯೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.