ಬೆಂಗಳೂರು: ಹಿರಿಯ ನಾಟಕಕಾರ, ನಟ, ನಿರ್ದೇಶಕ ಗಿರೀಶ ಕಾರ್ನಾಡ (81) ಇಲ್ಲಿನ ಲ್ಯಾವಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಿಗ್ಗೆ 8ರ ವೇಳೆಗೆ ನಿಧನರಾದರು. ಅವರು, ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು.

ಯಾವುದೇ ಧಾರ್ಮಿಕ ವಿಧಿವಿಧಾನವಿಲ್ಲದೆ ಅಂತ್ಯಕ್ರಿಯೆ ನಡೆಯಬೇಕು ಎಂಬ ಕಾರ್ನಾಡರ ಆಶಯದಂತೆ ಕುಟುಂಬ ಸದಸ್ಯರು ನಡೆದುಕೊಂಡರು. ಮೃತರ ಗೌರವಾರ್ಥ ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿತ್ತು. ಜೂನ್ 12ರವರೆಗೆ ಶೋಕಾಚರಣೆ ಇರುತ್ತದೆ.

‘ನನ್ನ ದೇಹವನ್ನು ಸಾರ್ವ ಜನಿಕ ದರ್ಶನಕ್ಕೆ ಇಡುವುದು ಬೇಡ, ಗೌರವ ಸಲ್ಲಿಸಲು ಯಾರೂ ಬರುವುದು ಬೇಡ’ ಎಂದು ನಿಧನಕ್ಕೆ ಮೊದಲು ಕುಟುಂಬಸ್ಥರಿಗೆ ಸೂಚಿಸಿದ್ದರು. ಹೀಗಾಗಿ ಅತ್ಯಂತ ಆಪ್ತರಿಗೆ ಬಿಟ್ಟರೆ ಅಭಿಮಾನಿಗಳು, ರಂಗಕರ್ಮಿಗಳು, ರಾಜಕೀಯ ನೇತಾರರಿಗೆ ಅಂತಿಮ ದರ್ಶನ ಸಾಧ್ಯವಾಗಲಿಲ್ಲ.

ಪಾರ್ಥಿವ ಶರೀರವನ್ನು ಬೈಯಪ್ಪನಹಳ್ಳಿ ಸಮೀಪದ ಕಲ್ಲಪಳ್ಳಿ ವಿದ್ಯುತ್ ಚಿತಾಗಾರಕ್ಕೆ ಮಧ್ಯಾಹ್ನ 1ರ ವೇಳೆಗೆ ತರಲಾಯಿತು. ಸಿನಿಮಾ, ಸಾಹಿತ್ಯ, ನಾಟಕ ಮತ್ತು ರಾಜಕೀಯ ಕ್ಷೇತ್ರಗಳ ಹಲವರು ಅಂತಿಮ ದರ್ಶನ ಪಡೆದರು. ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ಮಧ್ಯಾಹ್ನ 2.20ರ ವೇಳೆಗೆ ಕಾರ್ನಾಡರ ಅಂತ್ಯಸಂಸ್ಕಾರ ನೆರವೇರಿತು.

3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಇರುತ್ತದೆ ಎಂದು ಕುಟುಂಬದವರು ಮೊದಲು ಪ್ರಕಟಿಸಿದ್ದರಿಂದ ರಂಗಭೂಮಿ ಮತ್ತು ಸಿನಿಮಾ, ಸಾಹಿತ್ಯ ಕ್ಷೇತ್ರದ ಹಲವರು ಚಿತಾಗಾರಕ್ಕೆ ಬಂದಿದ್ದರು. ಅಷ್ಟರಲ್ಲಾಗಲೇ ಅಂತ್ಯಸಂಸ್ಕಾರ ಮುಗಿದಿತ್ತು. ಅವರಿಗೆ ಪತ್ನಿ ಸರಸ್ವತಿ, ಪುತ್ರ ರಘು, ಪುತ್ರಿ ಶಾಲ್ಮಲಿ ರಾಧಾ ಇದ್ದಾರೆ.

ಕಾರ್ನಾಡ ಅವರು ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ನ (ಬಿಐಸಿ) ಸ್ಥಾಪಕ ಟ್ರಸ್ಟಿ ಆಗಿದ್ದರು.

ಇವುಗಳನ್ನೂ ಓದಿ:

ಗಿರೀಶ ಕಾರ್ನಾಡ: ಮುಗಿದ ಪಯಣ, ಉಳಿದ ಕನಸು

ಕಾರ್ನಾಡರ ಜತೆಗಿನ ‘ಆ ದಿನಗಳು’

ಅಪ್ರತಿಮ ನಾಟಕಕಾರ, ವಸ್ತುನಿಷ್ಠ ಧೀಮಂತ

ಆ ವೈದ್ಯೆ ಅಂದು ಕ್ಲಿನಿಕ್ಕಿಗೆ ಬಂದಿದ್ದರೆ ಕಾರ್ನಾಡರೇ ಇರುತ್ತಿರಲಿಲ್ಲ!

ತಿಟ್ಹತ್ತಿ ತಿರುಗಿದಾಗ ಕಂಡ ಜಪಾನ್| ಗಿರೀಶ ಕಾರ್ನಾಡರ ಬರಹ

ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅಂತಿಮ ‘ಸಂಸ್ಕಾರ’

ಕನ್ನಡದ ಸಂಸ್ಕೃತಿಯ ಕಂಪನ್ನು ಜಗತ್ತಿಗೆ ಪಸರಿಸಿದವರು ಕಾರ್ನಾಡ: ಸಿಎಂ ಎಚ್ಡಿಕೆ

ಆಡಾಡತ ಆಯುಷ್ಯ | ‘ಸಂಸ್ಕಾರ’ಕ್ಕೊಂದು ಅಗ್ರಹಾರ ಸಿಕ್ಕ ಕಥೆ

ಆಡಾಡತ ಆಯುಷ್ಯ | ‘ಗೋಕರ್ಣ’ ಎಂಬ ಅಡ್ಡ ಹೆಸರನ್ನು ಬಿಟ್ಟು, ‘ಕಾರ್ನಾಡ’ ಆದ ಪ್ರಸಂಗ

ಆಡಾಡತ ಆಯುಷ್ಯ | ‘ಸಂಸ್ಕಾರ’ ಚಿತ್ರೀಕರಣದ ಮುಗಿಸಿ ಹೊರಟ ದಿನದ ನೆನಪು

ರಘುನಾಥ ಚ.ಹ. ಬರಹ | ನಮ್ಮ ತಲೆಮಾರಿಗೆ ಚಾಳೇಶದಾನ ಮಾಡಿದವರಾರು?

ರಾಮಚಂದ್ರ ಗುಹಾ ಬರಹ | ಮೆಚ್ಚುಗೆಗೆ ಮಾತ್ರ ಪಾತ್ರ ಈ ಗಿರೀಶ ಕಾರ್ನಾಡ

ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ | ‘ನಗರ ನಕ್ಸಲ’ ಘೋಷಿಸಿಕೊಂಡ ಕಾರ್ನಾಡ್

ಕಾರ್ನಾಡರ ಬದುಕು, ವೃತ್ತಿ, ಪ್ರವೃತ್ತಿಯ ಕುರಿತ ಚಿತ್ರಗಳು

ಕಾರ್ನಾಡ್ ನಿಧನ ಹಿನ್ನೆಲೆ: ಇಂದು ಸರ್ಕಾರಿ ರಜೆ ಘೋಷಣೆ, ಮೂರು ದಿನ ಶೋಕಾಚರಣೆ

ಶಿರಸಿಯೊಂದಿಗೆ ಗಿರೀಶ ಕಾರ್ನಾಡರ ನಂಟು ನೆನೆದ ಬಾಲ್ಯದ ಗೆಳೆಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.