ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ. ಹೀಗಿದ್ದರೂ @BJP4Karnataka ಸರ್ಕಾರ ಹೆಚ್ಚು ಪರಿಹಾರ ಕೇಳಲು ಹೋಗದೆ ಕಡಿಮೆ ಕೇಳಿ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. @CMofKarnataka ಅವರು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು. 1/4 pic.twitter.com/lyaqJqytsP
ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ @CMofKarnataka,
ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ 24,941.73 ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ? 2/4 pic.twitter.com/GNLgH8rjU4