ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಇರುವ ಜೀವಾವಧಿ ಶಿಕ್ಷೆಗೆ ಒಳಗಾದ 214 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, ಒಟ್ಟು 234 ಕೈದಿಗಳ ಬಿಡುಗಡೆಗೆ ಶಿಫಾರಸು ಮಾಡಲಾಗಿತ್ತು. ಇವುಗಳಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ, ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಉಳಿದ 20 ಜೀವಾವಧಿ ಶಿಕ್ಷಾ ಬಂದಿಗಳ ಪ್ರಕ ರಣಗಳನ್ನು ತಿರಸ್ಕರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.