ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು 2024ರ ಡಿ. 31ರ ಒಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2023ರ ಡಿ. 31ರ ಗಡುವು ವಿಧಿಸಲಾಗಿತ್ತು.

ಈ ಉದ್ದೇಶದಿಂದ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು– 2012ರ ತಿದ್ದುಪಡಿಗೆ ಕರಡು ನಿಯಮವನ್ನು ಡಿಪಿಎಆರ್ ಪ್ರಕಟಿಸಿದೆ. ಈ ನಿಯಮಕ್ಕೆ ಆಕ್ಷೇಪಣೆ ಸಲ್ಲಿಸಲು ಬಯಸುವವರು 15 ದಿನಗಳ ಒಳಗೆ ಡಿಪಿಎಆರ್ ಕಾರ್ಯದರ್ಶಿಗೆ ಸಲ್ಲಿಸಬಹುದು ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.