ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಹತ್ವಾಕಾಂಕ್ಷಿ ಯೋಜನೆಯ ಉದ್ಘಾಟನೆಗೆ ಸಾಕ್ಷಿಯಾಗಲು ವಿವಿಧ ಜಿಲ್ಲೆಗಳಿಂದ ಸಾವಿರಾರು ಮಹಿಳೆಯರು ಮೈಸೂರಿಗೆ ಬರುತ್ತಿದ್ದಾರೆ.#Mysuru#KarnatakaGovt#GruhaLakshmiSchemepic.twitter.com/PEn4QqN55v