ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅತಿಥಿ ಉಪನ್ಯಾಸಕರಿಗೆ ‘ಕೌನ್ಸಲಿಂಗ್‌’ ಮುಕ್ತಿ

ಕೆಲಸ ಮಾಡುತ್ತಿರುವ ಕಾಲೇಜುಗಳಲ್ಲೇ ಮುಂದುವರಿಯಲು ಅವಕಾಶ
Published : 15 ಆಗಸ್ಟ್ 2024, 1:16 IST
Last Updated : 15 ಆಗಸ್ಟ್ 2024, 1:16 IST
ಫಾಲೋ ಮಾಡಿ
Comments
ಕಾಯಂ ನೇಮಕಾತಿಯಾದಾಗ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುತ್ತಾರೆ. 60 ವಿದ್ಯಾರ್ಥಿಗಳಿಗೆ ಒಂದು ತರಗತಿ, ಐಚ್ಛಿಕ ವಿಷಯಗಳಿಗೆ ಆರು ಗಂಟೆ ಬೋಧನಾ ಅವಧಿ ನಿಗದಿ ಮಾಡಬೇಕು.
–ಸೋಮಶೇಖರ್ ಶಿಮೊಗ್ಗಿ, ಅಧ್ಯಕ್ಷ, ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ.
ಸೇವಾ ಭದ್ರತೆ ಒದಗಿಸುವ ಮೊದಲ ಹೆಜ್ಜೆಯಾಗಿ ಈಗಾಗಲೇ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ಕೌನ್ಸೆಲಿಂಗ್‌ ಹೊರತಾಗಿ ಅದೇ ಸ್ಥಳದಲ್ಲಿ ಮುಂದುವರಿಸಲಾಗುತ್ತಿದೆ. 
–ಡಾ.ಎಂ.ಸಿ. ಸುಧಾಕರ್, ಉನ್ನತ ಶಿಕ್ಷಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT