ಹೈದರಾಬಾದಿನ ಪಶುವೈದ್ಯೆ ಅತ್ಯಾಚಾರಿಗಳಲ್ಲೂ ಧರ್ಮ ಹುಡುಕಿದವ, ಮತ ಕೇಳಲು ವೀರಯೋಧ ಅಭಿನಂದನ್ ವರ್ದಮಾನ್ ಫೋಟೊ ಬಳಸಿದವ, ಪೂರ್ಣಪ್ರಜ್ಞಾ ವಿದ್ಯಾಪೀಠದ ಪವಿತ್ರ ಆವರಣವನ್ನು ರಾಜಕೀಯಕ್ಕೆ ಬಳಸಿಕೊಂಡವ, ಬಿಜೆಪಿ ನಾಯಕ ಸದಾನಂದಗೌಡರಿಂದಲೇ ದೇಶದ್ರೋಹಿ ಎನಿಸಿಕೊಂಡವ ಸುರೇಶ್ ಕುಮಾರ್ ಅವರಿಗೆ ದೇಶಪ್ರೇಮಿ! 1/8 pic.twitter.com/myjlFXnPMY
ರೈತರ ಸಾಲಮನ್ನಾ, ಬಡವರ ಬಂಧು, ಸಾಲ ಋಣಮುಕ್ತ ಕಾಯ್ದೆ ಇವೆಲ್ಲವೂ ನಾನು ತಂದ ಕಾರ್ಯಕ್ರಮಗಳು. ಇವು ದೇಶವಿರೋಧಿಯೇ? ನಿಮ್ಮ ಸರ್ಕಾರ ಜಾರಿಗೆ ತಂದಿರುವ ದೇಶಭಕ್ತಿಯ ಕಾರ್ಯಕ್ರಮಗಳನ್ನು ತೋರಿಸಿ ನೋಡೋಣ. ಬಡವ ಬಲ್ಲಿದರು ಬೇಕಿಲ್ಲದ ನಿಮಗೆ ಕೋಮು ಭಾವನೆಗಳೇ ಬಂಡವಾಳ. ನಿಮ್ಮಂಥ ದೇಶಪ್ರೇಮ(ದ್ರೋಹ) ನಮಗೆ ಬೇಕಿಲ್ಲ ಸುರೇಶ್ ಅವರೇ. 5/8
ಸಮಾಜ ವಿರೋಧಿ ಕಾರಣಕ್ಕೆ ಭಾರತಾಂಬೆ ಮಡಿಲಲ್ಲಿ ಬಾಂಬ್ ಇಡುವವರು ದೇಶದ್ರೋಹಿಗಳೇ. ಚಿಕ್ಕಮಗಳೂರಿನ ಸಾಹಿತ್ಯ ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುತ್ತೇನೆ ಎಂದಿದ್ದ ನಿಮ್ಮದೇ ಸಿದ್ಧಾಂತ ಪ್ರತಿಪಾದಕರೂ ದೇಶದ್ರೋಹಿಗಳೇ ಅಲ್ಲವೇ ಬಿಜೆಪಿ ನಾಯಕರೇ? 8/8
ಕುಮಾರಸ್ವಾಮಿಯವರೇ, ನೆರೆ ಬಂದಾಗ ಸರಕಾರದ ನೆರವಿಲ್ಲದೆ ಪರಿಹಾರ ಕಾರ್ಯ ಮಾಡುವುದು, ಕೆರೆ-ಕಲ್ಯಾಣಿ ಸ್ವಚ್ಛತೆ ಮಾಡಿ ಪರಿಸರದ ಕುರಿತು ಅರಿವು ಮೂಡಿಸುವುದು, ಕುಗ್ರಾಮಗಳಲ್ಲಿ ಕನಿಷ್ಟ ಸೌಕರ್ಯ ಒದಗಿಸುವುದು...ಇವು ದೇಶಭಕ್ತಿ ಕಾರ್ಯಗಳೆಂದಾದರೆ ಚಕ್ರವರ್ತಿ ಸೂಲಿಬೆಲೆ ನಂ ೧ ದೇಶಭಕ್ತ.
— S.Suresh Kumar, Minister - Govt of Karnataka (@nimmasuresh) January 21, 2020