ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದಾಗಲೇ ರಾತ್ರೋರಾತ್ರಿ ʼಭಯೋತ್ಪಾದಕ ದಾಳಿʼ ನಡೆಸಿ ಹಿಂಸಾಕಾಂಡ ಸೃಷ್ಟಿಸಿದ್ದ, ನಮ್ಮ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣ ಅವರ ಪುತ್ಥಳಿಯನ್ನು ವಿರೂಪಗೊಳಿಸಿದ್ದ ಎಂಇಎಸ್ ಕಿರಾತಕರ ಬಗ್ಗೆ ರಾಜ್ಯ ಬಿಜೆಪಿ ಸರಕಾರ ಮೃದುದೋರಣೆ ತಾಳಿದೆ ಎನ್ನುವುದು ನನ್ನ ನೇರ ಆರೋಪ.1/8#ಎಂಇಎಸ್_ನಿಷೇಧಿಸಿ
ಬಿಜೆಪಿ ಸರಕಾರಕ್ಕೆ ಇರುವುದು ಒಂದೇ ಆಯ್ಕೆ. ಎಂಇಎಸ್ ಅನ್ನು ಕೂಡಲೇ ನಿಷೇಧಿಸಬೇಕು ಹಾಗೂ ಕಿಡಿಗೇಡಿ ಶೆಳಖೆಯನ್ನು ಬಂಧಿಸಿ ರಾಜ್ಯದಿಂದ ಹೊರಹಾಕಬೇಕು. ಇಲ್ಲವಾದರೆ ʼಬಿಜೆಪಿಯನ್ನು ಮಹಾರಾಷ್ಟ್ರ ಏಕೀಕರಣ ಸಮಿತಿಯ ಬಾಲʼ ಎನ್ನದೇ ವಿಧಿ ಇಲ್ಲ. 7/8#ಎಂಇಎಸ್_ನಿಷೇಧಿಸಿ