ಹಾಸನ: ಹಾಸನಾಂಬ ದೇವಸ್ಥಾನಕ್ಕೆ ಬರುತ್ತಿರುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ದರ್ಶನದ ಅವಧಿಯನ್ನು ಮಧ್ಯರಾತ್ರಿ 12 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಮಧ್ಯಾಹ್ನದ ಪೂಜೆ, ನೈವೇದ್ಯದ ಅವಧಿಯನ್ನು 1 ಗಂಟೆ ಕಡಿತಗೊಳಿಸ ಲಾಗಿದೆ. ಈವರೆಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 1.30ರವರೆಗೆ ದರ್ಶನವಿದ್ದು, ಮಧ್ಯಾಹ್ನ 3.30ರವರೆಗೆ ದರ್ಶನ ಬಂದ್ ಮಾಡಲಾಗುತ್ತಿತ್ತು.

ಇದೀಗ ಬೆಳಿಗ್ಗೆ 6ರಿಂದ ಮಧ್ಯಾಹ್ನ 1.30 ಹಾಗೂ ಮಧ್ಯಾಹ್ನ 2.30ರಿಂದ ಮಧ್ಯರಾತ್ರಿ 12 ರವರೆಗೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.