ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? 1/5#ಕನ್ನಡ
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023