ಇದೇ 22ರಿಂದ ಭಾಷೆಗಳ ಕಲಿಕಾ ತರಬೇತಿ ಆನ್ಲೈನಲ್ಲಿ ಆರಂಭವಾಗುತ್ತಿದೆ. ಇದರಲ್ಲಿ ವಿವಿಧ ರಾಜ್ಯಗಳ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್, ಜರ್ಮನ್, ಜಪಾನೀಸ್, ಪೊರ್ಚುಗೀಸ್, ರಷ್ಯನ್, ಸ್ಪ್ಯಾನಿಷ್ಅನ್ನು ಕಲಿಸಲಾಗುತ್ತಿದೆ. ಇದರಲ್ಲಿ ಕನ್ನಡವನ್ನು ಸೇರಿಸಬೇಕು. ಇಲ್ಲವೇ ನಾವೆಲ್ಲರೂ ಇದನ್ನು ದಿಕ್ಕರಿಸಬೇಕು. 2/4
ಕೇಂದ್ರ ಸರ್ಕಾರ ಕನ್ನಡದ ವಿಚಾರದಲ್ಲಿ ನಿರ್ಲಕ್ಷ್ಯ ಭಾವ ತಳೆದಿದ್ದರೂ ಬಿಜೆಪಿಯ ಯಾವೊಬ್ಬ ಸಂಸದರೂ ಇದರ ಬಗ್ಗೆ ಮಾತನಾಡಿರುವುದನ್ನು ನಾನಂತೂ ನೋಡಿಲ್ಲ. ಇಷ್ಟರಲ್ಲೇ ಜನರಿಗೆ ಅರ್ಥವಾಗಬೇಕು "ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ" ಎಂದು. ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ತಾಕತ್ತಿದ್ದರೆ ಬಿಜೆಪಿ ಸರಿಪಡಿಸಲಿ. 4/4