ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ. 1/10