ಬೆಂಗಳೂರು: ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿ ಅವರಿಗೆ ಮಂಗಳವಾರ ಅಧಿಕೃತ ಆಮಂತ್ರಣ ಬಂದಿತ್ತು. ಗುರುವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿರುವ ಕುಮಾರಸ್ವಾಮಿ ಅವರು ಸಂಜೆ 7 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ:ಮೇ 30 ಸಂಜೆ 7 ಗಂಟೆಗೆ ಮೋದಿ ಪ್ರಮಾಣ ವಚನ ಸ್ವೀಕಾರ

ಮೋದಿ ಅವರು ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ, ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ:ಹಿಂಸಾಚಾರಕ್ಕೆ ಬಲಿಯಾದ ಕಾರ್ಯಕರ್ತರ ಕುಟುಂಬದವರಿಗೆ ಮೋದಿ ಪ್ರಮಾಣವಚನಕ್ಕೆ ಆಹ್ವಾನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.