ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ.ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ @BJP4Karnataka ಗೆ ಇರುವುದಂತೂ ಸತ್ಯ.1/11#ಒಕ್ಕಲಿಗರ_ಮೇಲೆ_ಬಿಜೆಪಿ_ವಕ್ರದೃಷ್ಟಿpic.twitter.com/dnJZgHRqub
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 17, 2023