ಬೆಂಗಳೂರು: ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ಕೂಡಲೇ ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

‘ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕವಾಸದಲ್ಲಿರಬೇಕು’ ಎಂದು ಪ್ರಕಟಣೆಯಲ್ಲಿತಿಳಿಸಲಾಗಿದೆ.

‘ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗೆಟಿವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕು’ ಎಂದುವಿವರಿಸಲಾಗಿದೆ.

ಇವನ್ನೂ ಓದಿ...

Covid-19 India Update: 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ

ಉತ್ತರ ಪ್ರದೇಶದಲ್ಲಿ ಶಾಲೆಗಳು ಬಂದ್, 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.