ಬೆಂಗಳೂರು: ಅಕ್ರಮವಾಗಿ ಶಸ್ತಾಸ್ತ್ರ ಹೊಂದಿದ್ದಹಾಗೂ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ವಿಚಾರಣಾ ನ್ಯಾಯಾಲಯದಲ್ಲಿರುವ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ರವಿ ಬೆಳಗೆರೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

‘ಮ್ಯಾಜಿಸ್ಟೇಟ್ ನ್ಯಾಯಾಲಯ ನನ್ನ ವಿರುದ್ಧ ನಡೆಸುತ್ತಿರುವ ವಿಚಾರಣೆ ಕಾನೂನು ಬಾಹಿರ. ದೂರಿನ ವಸ್ತುಸಂಗತಿಗಳು ಅಸಮಂಜಸವಾಗಿವೆ ಮತ್ತು ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿದೆ. ಆದ್ದರಿಂದ ವಿಚಾರಣೆ ರದ್ದುಗೊಳಿಸಬೇಕು’ ಎಂದು ರವಿ ಬೆಳಗೆರೆ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.