ಹೊಸಕೋಟೆ: 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು 7,597 ಮತಗಳ ಅಂತರದಲ್ಲಿ ಸೋಲು ಕಂಡಿದ್ದಶರತ್ ಬಚ್ಚೇಗೌಡ, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 11 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:ಹೊಸಕೋಟೆ ಅಖಾಡದಲ್ಲೊಂದು ಸುತ್ತು| ಕಾಂಗ್ರೆಸ್–ಬಿಜೆಪಿಗೆ ‘ಕುಕ್ಕರ್’ ತಾಪ

ಮೈತ್ರಿ ಸರ್ಕಾರದ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ನಿಂದ ಹೊರಬಂದಿದ್ದ ಎಂಟಿಬಿ ನಾಗರಾಜುಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದರು. ಪಕ್ಷದ ನಿರ್ಧಾರವನ್ನು ವಿರೋಧಿಸಿದ್ದ ಶರತ್ ಬಚ್ಚೇಗೌಡ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಹೀಗಾಗಿ ಈ ಚುನಾವಣೆ ಇಬ್ಬರಿಗೂ ರಾಜಕೀಯ ಅಳಿವು–ಉಳಿವಿನ ಪ್ರಶ್ನೆಯಾಗಿತ್ತು.

ಇವರಿಬ್ಬರ ಹೋರಾಟದ ಲಾಭ ಪಡೆಯಲು ಕಾಂಗ್ರೆಸ್ ತಂತ್ರ ಹೂಡಿತ್ತು. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರ ಪತ್ನಿ ಪದ್ಮಾವತಿ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.