ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಯುವನಿಧಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇಂದೇ ನೋಂದಣಿ ಮಾಡಿಕೊಳ್ಳಲು ಅವಕಾಶ ಕೂಡ ಕಲ್ಪಿಸಲಾಗಿದ್ದು ಆನ್‌ಲೈನ್ ಮತ್ತು ಆಫ್‌ಲೈನ್ ಎರಡರಲ್ಲೂ ಅರ್ಜಿ ಸಲ್ಲಿಸಬಹುದು. ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಹತ್ತಿರದ ಬೆಂಗಳೂರು ಒನ್, ಬಾಪೂಜಿ ಸೇವಾ ಕೇಂದ್ರಕ್ಕೆ ತೆರಳಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಮಾಹಿತಿ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.