ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್ಸಿ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.

ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.ನೇಹಾ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಲೇಬೇಕು: ಬಿ.ವೈ. ವಿಜಯೇಂದ್ರ ಆಗ್ರಹ.ನೇಹಾ ತಂದೆಗೆ ಸಾಂತ್ವನ ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ.ನೇಹಾ ಕೊಲೆ: CID ತನಿಖೆಯಲ್ಲಿ ಫಯಾಜ್ ಪಾರಾದರೆ ನಾವೇ ಶಿಕ್ಷಿಸುತ್ತೇವೆ- ಮುತಾಲಿಕ್.ನೇಹಾ–ಫಯಾಜ್ ಪ್ರೀತಿಸುತ್ತಿದ್ದರು, ಮಗ ತಪ್ಪು ಮಾಡಿದ್ದಾನೆ ಶಿಕ್ಷೆಯಾಗಲಿ:ಮುಮ್ತಾಜ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.