ಬೆಂಗಳೂರು: ‘ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ. ನನ್ನ ಅಪ್ಪ–ಅಮ್ಮನಿಗೆ ಹುಟ್ಟಿದ್ದೇನೆ. ನಾನು ಧರ್ಮದ ವಿರುದ್ಧ ಅಲ್ಲ. ಆದರೆ ಸಂಸತ್‌ನಲ್ಲಿ ಹೋಮ–ಹವನ ಮಾಡಬಾರದು. ಇಂದು ಗೌರಿಯ ದಿನ. ನಮ್ಮ ಧ್ವನಿ ಹತ್ತಿಕ್ಕಿಸಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ನಟ ಪ್ರಕಾಶ್ ರಾಜ್ ಹೇಳಿದರು.

ಗೌರಿ ಸ್ಮಾರಕ ಟ್ರಸ್ಟ್ ಮಂಗಳವಾರ ಆಯೋಜಿಸಿದ್ದ ‘ಗೌರಿ ನೆನಪು’– ‘ಸರ್ವಾಧಿಕಾರಿ ಕಾಲದ ಹೊತ್ತಲ್ಲಿ ದೇಶವನ್ನು ಮರು ಕಟ್ಟುವ ಕಲ್ಪನೆ’ ಎಂಬ ವಿಷಯ ಕುರಿತ ಸಂವಾದದಲ್ಲಿ ಪ್ರಕಾಶ್ ರಾಜ್ ಮಾತನಾಡಿದರು.

‘ಗೌರಿಯ ಕುಟುಂಬ ಬೆಳೆಯುತ್ತಿದೆ. ನಾವು ನಿರಂತರವಾಗಿ ಹೋರಾಟ ಮುಂದುವರಿಸೋಣ. ಗೌರಿಯ ಆಶಯಗಳನ್ನು ಮುಂದಿನ ಪೀಳಿಗೆಯತ್ತ ಕೊಂಡೊಯ್ಯಬೇಕು’ ಎಂದು ಗೌರಿ ಸೋದರಿ ಕವಿತಾ ಲಂಕೇಶ್ ಹೇಳಿದರು.

ಇದನ್ನೂ ಓದಿ: ವೈಚಾರಿಕವಾಗಿ ಎದುರಿಸಲಾಗದವರಿಂದ ಗೌರಿ ಲಂಕೇಶ್ ಹತ್ಯೆಯಾಗಿದೆ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.