ಬೆಂಗಳೂರು: 'ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ವಾರ್ನ್ ಮಾಡುತ್ತೇನೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೋವಿಂದರಾಜನಗರ ವಾರ್ಡ್ನಲ್ಲಿ ರೆಫರಲ್ ಆಸ್ಪತ್ರೆ ಹಾಗೂ ಅಗ್ರಹಾರ ದಾಸರಹಳ್ಳಿ ವಾರ್ಡ್ನಲ್ಲಿ 200 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಇದನ್ನೂ ಓದಿ:ಮಹಿಳೆ ವಿರುದ್ಧ ಅವಾಚ್ಯ ಶಬ್ದ ಬಳಸಿದ ಸಚಿವ ಮಾಧುಸ್ವಾಮಿ

'ಮಹಿಳೆಯರ ಬಗ್ಗೆ ಯಾರೂ ಕೇವಲವಾಗಿ ಮಾತನಾಡಬಾರದು. ಒಬ್ಬ ಸಚಿವರಾಗಿ ಮಾಧುಸ್ವಾಮಿ ಹೀಗೆ ಮಾತನಾಡಿರುವುದು ಸರಿಯಲ್ಲ. ಅವರನ್ನು ಕರೆದು ಎಚ್ಚರಿಕೆ ನೀಡುತ್ತೇನೆ. ನೊಂದಿರುವ ಮಹಿಳೆಯನ್ನೂ ಕರೆದು ಮಾತನಾಡುತ್ತೇನೆ' ಎಂದರು.

ಇದನ್ನೂ ಓದಿ: ನಮ್ಮಲ್ಲಿ ಹುಡ್ಗರಿಗೆ ಹುಡ್ಗೀರೇ ಸಿಗ್ತಿಲ್ಲ: ಸಚಿವ ಜೆ.ಸಿ.ಮಾಧುಸ್ವಾಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.