ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಪ್ರಧಾನ ಕಾರ್ಯದರ್ಶಿ ಹುದ್ದೆಗೆಡಾ. ರಿತೇಶ್ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿದೆ.ಈ ಹುದ್ದೆಯಲ್ಲಿದ್ದ ಎಸ್.ಸೆಲ್ವಕುಮಾರ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ವರ್ಗಾವಣೆಗೊಂಡವರು:

ಪಲ್ಲವಿ ಅಕುರಾತಿ– ಜಂಟಿ ನಿರ್ದೇಶಕರು, ವಿತ್ತೀಯ ಕಾರ್ಯನೀತಿ ಸಂಸ್ಥೆ. ಪ್ರಿಯಾಂಕ ಮೇರಿ ಫ್ರಾನ್ಸಿಸ್– ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ.

ಎನ್. ಮಂಜುಶ್ರೀ– ನಿರ್ದೇಶಕರು, ಪೌರಾಡಳಿತ. ಆರ್. ವೆಂಕಟೇಶಕುಮಾರ್– ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ (ವೆಚ್ಚ), ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಚುನಾವಣೆ).

ಡಾ. ಆರ್. ರಾಗಪ್ರಿಯಾ– ಮಿಷನ್ ನಿರ್ದೇಶಕರು, ರಾಷ್ಟ್ರೀಯ ಜೀವನೋಪಾಯ ಯೋಜನೆ (ಎನ್ಎಲ್ಎಂ). ದಿವ್ಯಾ ಪ್ರಭು ಜಿ.ಆರ್.ಜೆ.– ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.