ವಿಜಯಪುರ: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುನಿಂದ ಕೆಲಸ ಮಾಡುತ್ತಿದೆ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕೂಡ ಎರಡು ದಿನಗಳ ಹಿಂದೆ ಪರಿಶೀಲನೆ ನಡೆಸಿದ್ದೇನೆ. ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಕ್ರಮಕೈಗೊಳ್ಳಲಾಗಿದ್ದು, ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ತಿಳಿಸಿದರು.

ಇನ್ನಷ್ಟು...

ಐಎಂಎ ಜ್ಯುವೆಲ್ಸ್ ಹಗರಣ ತನಿಖೆಗೆರವಿಕಾಂತೇಗೌಡ ನೇತೃತ್ವದಲ್ಲಿ ಎಸ್ಐಟಿ ರಚನೆ

ಐಎಂಎ: ವಂಚನೆಯೇ ಉದ್ದೇಶ?

‘ಧರ್ಮದ ಹೆಸರಲ್ಲಿ ಮೋಡಿ ಮಾಡಿದ ಖಾನ್’

ಐಎಂಎ ಜ್ಯುವೆಲ್ಸ್ ಮಾಲೀಕನ ‘ಆತ್ಮಹತ್ಯೆ’ ಆಡಿಯೊ; ಮಳಿಗೆ ಎದುರು ಕೋಲಾಹಲ

‘ಐಎಂಎ ಸಮೂಹ ಕಂಪನಿ’ ವಿವಾದ| ‘ಪ್ರಕರಣ ಸಿಸಿಬಿಗೆ ವಹಿಸಲಾಗಿದೆ’ –ಕುಮಾರಸ್ವಾಮಿ

11 ಸಾವಿರ ಜನರಿಗೆ ದೋಖಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.