ಶುಕ್ರವಾರ, 1 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಳ ಮೀಸಲಾತಿ ಜಾರಿ |ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಸಿಎಂ, ಡಿಸಿಎಂಗೆ ಮಾದಿಗ ಸಮುದಾಯದ ಅಭಿನಂದನೆ
Published : 29 ಅಕ್ಟೋಬರ್ 2024, 23:30 IST
Last Updated : 29 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
ಮಾದಿಗ ಸಮುದಾಯದ ಭಾಗ್ಯದ ಬಾಗಿಲು ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದಿದ್ದಾರೆ. ಇಡೀ ಸಮುದಾಯ ಅವರ ಬೆನ್ನಿಗೆ ನಿಲ್ಲಲಿದೆ.
ಎಚ್. ಆಂಜನೇಯ ಮಾಜಿ ಸಚಿವ
ಒಳ ಮೀಸಲಾತಿ ಹೋರಾಟಕ್ಕೆ ಅ. 28 ಚರಿತ್ರಾರ್ಹ ದಿನ. ಬಿಜೆಪಿಯವರಾಗಲಿ ಉಳಿದ ಯಾರೇ ಆಗಲಿ ಈ ಗಟ್ಟಿತನ ತೋರಿಸುತ್ತಿರಲಿಲ್ಲ. ಸಿದ್ದರಾಮಯ್ಯನವರು ಇದ್ದ ಕಾರಣಕ್ಕೆ ಇದು ಸಾಧ್ಯವಾಗಿದೆ
ಆರ್.ಬಿ. ತಿಮ್ಮಾಪುರ ಅಬಕಾರಿ ಸಚಿವ
ನಮ್ಮ ಸಿದ್ದರಾಮಯ್ಯ ಅವರು ಸಾಹು ಮಹಾರಾಜ್ ಮತ್ತು ನಾಲ್ವಡಿ ಅರಸರ ಪರಂಪರೆಯವರು. ಹೀಗಾಗಿಯೇ ಒಳ ಮೀಸಲಾತಿ ಜಾರಿ ಮಾಡುವ ನಿರ್ಣಯ ಕೈಗೊಳ್ಳಲು ಸಾಧ್ಯವಾಗಿದೆ
ಎಲ್. ಹನುಮಂತಯ್ಯ ರಾಜ್ಯಸಭೆ ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT