ಕೊಪ್ಪಳ: ‘ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟದ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ತನಖೆ ನಡೆಸುತ್ತಿದ್ದೇವೆ. ಈ ಹಿಂದೆ ಗೃಹ ಸಚಿವರಾಗಿದ್ದ ಡಾ.ಜಿ.ಪರಮೇಶ್ವರ ಅವರಿಗೆ ಬಾಂಗ್ಲಾ ವಲಸಿಗರ ಬಗ್ಗೆ ಹೇಳಿದ್ದೆವು. ವಿಧಾನಸಭೆಯಲ್ಲೂ ಮಾತನಾಡಿದ್ದೇನೆ. ಯಾವುದೇ ಕ್ರಮ ಕೈಗೊಂಡಿರಲಿಲ್ಲ.ಇದರ ಪರಿಣಾವನ್ನು ಈಗ ಎದುರಿಸುತ್ತಿದ್ದೇವೆ. ಅವರ ಕೃತ್ಯವೇ ಇರಬಹುದು’ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು.

ಇದನ್ನೂ ಓದಿ:ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ, ಮಗುವಿಗೆ ಗಾಯ: ಬಾಂಬ್ ಶಂಕೆ

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ಪೋಟದ ಹಿಂದೆ ಯಾರಿದ್ದಾರೆ? ಯಾವ ಕಾರಣಕ್ಕೆ ಆಗಿದೆ ಎನ್ನುವುದು ಪೊಲೀಸ್ ತನಿಖೆಯ ಬಳಿಕ ಹೊರ ಬರಲಿದೆ. ತನಿಖೆಗೆ ಅಧಿಕಾರಿಗಳಿಗೂ ಸೂಚನೆ ನೀಡಿದ್ದೇನೆ.ಸತ್ಯಾಂಶವನ್ನು ಶೀಘ್ರ ಜನರ ಮುಂದೆ ಇಡಲಿದ್ದೇವೆ. ಈ ದುರಂತದಲ್ಲಿ ಒಬ್ಬರಿಗೆ ಗಾಯವಾಗಿದ್ದು, ಅಲ್ಲಿಗೆ ಭೇಟಿ ನೀಡಿಯೇ ಇಲ್ಲಿಗೆ ಬರಲು ವಿಳಂಬವಾಯಿತು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.